ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದೆ ಸೋಮವಾರ 7 ಅಭ್ಯರ್ಥಿಗಳು 9 ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರ ಸೇರಿದ್ದಾರೆ.
ಭಾರತೀಯ ರಾಷ್ಟೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ ಅಲಿಯಾಸ್ ಸ್ಟಾರ್ ಚಂದ್ರು 3 ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.
ಇಲ್ಲಿಯವರೆಗೆ ಒಟ್ಟು 10 ಅಭ್ಯರ್ಥಿಗಳಿಂದ 12 ನಾಮಪತ್ರ ಸಲ್ಲಿಕೆಯಾಗಿರುತ್ತದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು