Main News

ಮಂಡ್ಯ ; ಒಂದೇ 7 ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದೆ ಸೋಮವಾರ 7 ಅಭ್ಯರ್ಥಿಗಳು 9 ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರ ಸೇರಿದ್ದಾರೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡ ಮೂರನೇ ದಿನದಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಪಕ್ಷೇತರರಾಗಿ ಸ್ಪರ್ಧೆ ಬಯಸಿ 7 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಜನ ಸಾಗರದ ಜೊತೆ ಅದ್ದೂರಿ ಮೆರವಣಿಗೆ – ಕಾಂಗ್ರೆಸ್ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

  • ಪಕ್ಷೇತರ ಅಭ್ಯರ್ಥಿಯಾಗಿ ಹೆಚ್. ನಾರಾಯಣ ,
  • ⁠ಕರುನಾಡು ಪಾರ್ಟಿ ಅಭ್ಯರ್ಥಿಯಾಗಿ ಬೂದಯ್ಯಾ
  • ಪಕ್ಷೇತರ ಅಭ್ಯರ್ಥಿಯಾಗಿ ಚನ್ನಮಾಯಿಗೌಡ,
  • ⁠ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಲೋಕೇಶ್. ಎಸ್ ,
  • ⁠ಪಕ್ಷೇತರ ಅಭ್ಯರ್ಥಿಯಾಗಿ ಚಿಕ್ಕನಂಜಾಚಾರಿ
  • ⁠ಶಂಭುಲಿಂಗೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
  • ಭಾರತೀಯ ರಾಷ್ಟೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ ಅಲಿಯಾಸ್ ಸ್ಟಾರ್ ಚಂದ್ರು 3 ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.

ಇಲ್ಲಿಯವರೆಗೆ ಒಟ್ಟು 10 ಅಭ್ಯರ್ಥಿಗಳಿಂದ 12 ನಾಮಪತ್ರ ಸಲ್ಲಿಕೆಯಾಗಿರುತ್ತದೆ.

Team Newsnap
Leave a Comment
Share
Published by
Team Newsnap

Recent Posts

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024