ಹೈಫೈ ಕಾರಿನಲ್ಲಿ ಬಂದು ಮನೆ ಮುಂದೆ ಇಟ್ಟಿದ್ದ ಹೂವಿನ ಪಾಟ್ಗಳನ್ನು ಕದ್ದುಕೊಂಡು ಹೋಗಿರುವ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ
ಕಾರಿನಲ್ಲಿ ಬಂದಿಳಿದ ಯುವಕ ಹಾಗೂ ಯುವತಿ ಕಳ್ಳತನ ಮಾಡುವ ಉದ್ದೇಶದಿಂದಲೇ ಕಾರನ್ನು ರಸ್ತೆಯ ಪಕ್ಕ ನಿಲ್ಲಿಸಿಕೊಂಡು ಈ ಕೃತ್ಯವೆಸಗಿದ್ದಾರೆ.
ಬಸವನಗುಡಿ ಬಳಿಯ ಸ್ಟುಡಿಯೋ ಮನೆ ಮುಂದಿದ್ದ ಗಿಡದ ಪಾಟ್ ಕದ್ದಿಯುತ್ತಿರುವ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ಓದಿ – ಸಂಸದೆ ಆಣೆ – ಪ್ರಮಾಣದ ಸವಾಲು ಸ್ವೀಕರಿಸಿದ ಶಾಸಕ ಪುಟ್ಟರಾಜು: ದಿನಾಂಕ, ಸಮಯ ನಿಗದಿ ಮಾಡಿ – ಪ್ರತಿ ಸವಾಲು
ವಿಡಿಯೋದಲ್ಲಿ ಯುವತಿ ಕಾರಿನ ಗ್ಲಾಸ್ ಕ್ಲೀನ್ ಮಾಡೋತರ ಪೋಸ್ ಕೊಟ್ಟಿದ್ದು, ಮತ್ತೊಬ್ಬ ಕಾರಿನ ಡಿಕ್ಕಿ ಓಪನ್ ಮಾಡಿ ಪಾಟ್ ತುಂಬಿಕೊಂಡಿದ್ದಾನೆ. ಬಳಿಕ ಇಬ್ಬರು ಕಾರ್ ಹತ್ತಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
More Stories
ಹೆಚ್ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ: ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಗೆ ಮುಳುವು ?
‘ಅಂಬೇಡ್ಕರ್ ಅಭಿವೃದ್ಧಿ ನಿಗಮ’ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಬ್ರಾಹ್ಮಣರು ಸಿಎಂ ಆಗಬಾರದು ಅಂತ ಎಲ್ಲಿದೆ ? ಪೇಜಾವರ ಶ್ರೀ