Karnataka

ಹೈಫೈ ಕಾರಿನಲ್ಲಿ ಬಂದ ಯುವಕ – ಯುವತಿ; ಮನೆ ಮುಂದಿನ ಹೂವಿನ ಪಾಟ್​​​​ಗಳ ಕಳ್ಳತನ

ಹೈಫೈ ಕಾರಿನಲ್ಲಿ ಬಂದು ಮನೆ ಮುಂದೆ ಇಟ್ಟಿದ್ದ ಹೂವಿನ ಪಾಟ್​​​​ಗಳನ್ನು ಕದ್ದುಕೊಂಡು ಹೋಗಿರುವ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ

ಕಾರಿನಲ್ಲಿ ಬಂದಿಳಿದ ಯುವಕ ಹಾಗೂ ಯುವತಿ ಕಳ್ಳತನ ಮಾಡುವ ಉದ್ದೇಶದಿಂದಲೇ ಕಾರನ್ನು ರಸ್ತೆಯ ಪಕ್ಕ ನಿಲ್ಲಿಸಿಕೊಂಡು ಈ ಕೃತ್ಯವೆಸಗಿದ್ದಾರೆ.

ಬಸವನಗುಡಿ ಬಳಿಯ ಸ್ಟುಡಿಯೋ ಮನೆ ಮುಂದಿದ್ದ ಗಿಡದ ಪಾಟ್ ಕದ್ದಿಯುತ್ತಿರುವ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ಓದಿ – ಸಂಸದೆ ಆಣೆ – ಪ್ರಮಾಣದ ಸವಾಲು ಸ್ವೀಕರಿಸಿದ ಶಾಸಕ ಪುಟ್ಟರಾಜು: ದಿನಾಂಕ, ಸಮಯ ನಿಗದಿ ಮಾಡಿ – ಪ್ರತಿ ಸವಾಲು

ವಿಡಿಯೋದಲ್ಲಿ ಯುವತಿ ಕಾರಿನ ಗ್ಲಾಸ್ ಕ್ಲೀನ್ ಮಾಡೋತರ ಪೋಸ್​ ಕೊಟ್ಟಿದ್ದು, ಮತ್ತೊಬ್ಬ ಕಾರಿನ ಡಿಕ್ಕಿ ಓಪನ್ ಮಾಡಿ ಪಾಟ್ ತುಂಬಿಕೊಂಡಿದ್ದಾನೆ. ಬಳಿಕ ಇಬ್ಬರು ಕಾರ್​​ ಹತ್ತಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024