ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಭಾನುವಾರ ದಾವಣಗೆರೆ ಎಪಿಎಂಸಿ ಮಾರುಕಟ್ಟೆಯಲ್ಲಿ ಪಾಲಿಕೆ ಕಮೀಷನರ್ ವಿಶ್ವನಾಥ್ ಮಾಸ್ಕ್ ಜಾಗೃತಿ ಅಭಿಯಾನ ಮಾಡಿದರು.
ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಬೆಳಗ್ಗೆ ಜಿಲ್ಲಾಧಿಕಾರಿ ಹಾಗೂ ಎಸ್.ಪಿ ಹನುಮಂತರಾಯ ಮುಂದಾದರು. ಈ ವೇಳೆ ಎಸ್ಪಿ, ಮಾಸ್ಕ್ ಧರಿಸದ ವ್ಯಾಪಾರಿಯೊಬ್ಬರ ಕೆನ್ನೆಗೆ ಬಾರಿಸಿದ ಘಟನೆಯೂ ನಡೆದಿದೆ.
ಡಿ.ಸಿ ಮಹಾಂತೇಶ್ ಬೀಳಗಿ ಹಾಗೂ ಎಸ್.ಪಿ ಹನಮಂತರಾಯ ಮಾರುಕಟ್ಟೆಯಲ್ಲಿ ಜನರು ಮಾಸ್ಕ್ ಧರಿಸಿದ್ದಾರಾ ಎಂಬುದರ ಕುರಿತು ಪರಿಶೀಲನೆ ನಡೆಸಿದರು. ಈ ವೇಳೆ ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಗೆ ಕ್ಲಾಸ್ ತೆಗೆದುಕೊಂಡು. ನಿಯಮ ಉಲ್ಲಂಘಿಸಿದವರಿಗೆ ದಂಡವನ್ನೂ ವಿಧಿಸಲಾಯ್ತು.
ವ್ಯಾಪರಿಯೊಬ್ಬರು ಮಾಸ್ಕ್ ಧರಿಸದ್ದಕ್ಕೆ ದಂಡ ನಿಡದೇ ವಾಗ್ವಾದಕ್ಕೆ ಇಳಿದರು. ಆಗ ಎಸ್ಪಿ ಹನಮಂತರಾಯ ವ್ಯಾಪಾರಿಯ ಕೆನ್ನೆಗೆ ಬಾರಿಸಿ ದಂಡ ಕಟ್ಟುವಂತೆ ತಾಕೀತು ಮಾಡಿದರು. ಬಳಿಕ ವ್ಯಾಪಾರಿಯನ್ನು ಪೊಲೀಸರು ಸ್ಥಳದಿಂದ ಕರೆದೊಯ್ದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ