ಪ್ರಸನ್ನ (51) ಮೃತ ದುರ್ದೈವಿ.ಇದನ್ನು ಓದಿ -ಬಿಜೆಪಿ ಜೊತೆಗಿನ ಸಖ್ಯ ಅಂತ್ಯ: ಬಿಹಾರ ಮುಖ್ಯ ಮಂತ್ರಿ; ಸಂಜೆ 4 ಗಂಟೆಗೆ ರಾಜ್ಯಪಾಲರೊಂದಿಗೆ ನಿತೀಶ್ ಭೇಟಿ
ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ವ್ಯಕ್ತಿ ಓರ್ವ ಕಾರಿನ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ. ಸಂಬಂಧಿಕರ ಮನೆಗೆ ಹೋಗುತ್ತಿರುವಾಗ ನೀರಿನ ರಬಸಕ್ಕೆ ಹಳ್ಳದಲ್ಲಿ ಕಾರಿನ ಸಮೇತ ಕೊಚ್ಚಿ ಹೋಗಿದ್ದಾನೆ ಎನ್ನಲಾಗಿದೆ.
ಮೃತ ಪ್ರಸನ್ನ ಅರಶಿನಗೆರೆ ನಿವಾಸಿ. ಈ ಕಾರಿನಲ್ಲೇ ಇದ್ದ ಇಬ್ಬರು ಸ್ಥಳೀಯರ ಸಹಾಯದಿಂದ ಪಾಣಾಪಾಯದಿಂದ ಪಾರಾಗಿದ್ದಾರೆ.
ಸದ್ಯ ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಈ ಹಿಂದೆ ಇದೇ ಜಿಲ್ಲೆಯಲ್ಲಿ ಮಳೆಯ ಅವಾಂತರದಿಂದ ಕಾರು ಕೊಚ್ಚಿ ಹೋಗಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು