ಮಂಡ್ಯದಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿ ಇಟ್ಟುಕೊಂಡು ಹೆರಾಯಿನ್, ಅಫೀಮುಗಳನ್ನು ಮಾರಾಟ ಮಾಡುತ್ತಿದ್ದ ಬೆಂಗಳೂರು ಮೂಲದ ಇಬ್ಬರು ಮಾದಕವಸ್ತುಗಳ ದಂಧೆಕೋರರನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಪೊಲೀಸರು ಫುಲ್ ಅಲರ್ಟ್ ಆಗಿರುವ ಹಿನ್ನೆಲೆ ಪಕ್ಕದ ಮಂಡ್ಯ ಜಿಲ್ಲೆಯತ್ತ ಮಾದಕವಸ್ತುಗಳ ದಂಧೆಕೋರರು ಮುಖ ಮಾಡಿದ್ದಾರೆ.
ಇಲ್ಲಿ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಹೆರಾಯಿನ್, ಅಫೀಮುಗಳನ್ನು ಮಾರಾಟ ಮಾಡುತ್ತಿದ್ದು, ಇದರಿಂದ ಮಂಡ್ಯದ ಯುವ ಪೀಳಿಗೆ ಮಾದಕವಸ್ತುಗಳ ವ್ಯಸನಿಗಳಾಗುತ್ತಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ಎಸ್‍ಪಿ ಕಚೇರಿಗೆ ಹಾಗೂ ಪೊಲೀಸ್ ಠಾಣೆಗಳಿಗೆ ಪದೇ ಪದೇ ದೂರುಗಳು ಬರುತ್ತಿದ್ದವು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )