ಮಂಡ್ಯ ಜಿಪಂನ ಸಿಇಓ ಝಲ್ಫೀಕರ್ ಉಲ್ಲಾ ನಿವೃತ್ತಿ ಯಿಂದ ತೆರವಾಗುವ ಸ್ಥಾನಕ್ಕೆ ಸರ್ಕಾರ ದಿವ್ಯ ಪ್ರಭು ಜಿಪಂಗೆ ಹೊಸ ಸಿಇಓ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾದ ಶ್ರೀಮತಿ ದಿವ್ಯಾ ಪ್ರಭು , ಐಎಎಸ್ ನ 2014ರ ಬ್ಯಾಚ್ ಅಧಿಕಾರಿಯಾಗಿದ್ದಾರೆ.
ಮಂಡ್ಯ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು