ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿಯವರನ್ನು ಎತ್ತಂಗಡಿ ಮಾಡಿರುವ ಸರ್ಕಾರ ಪಶು ಸಂಗೋಪನ ಇಲಾಖೆಯ ನಿರ್ದೇಶಕರಾಗಿ ನೇಮಕ ಮಾಡಿದೆ, ಮಂಡ್ಯ DC ಆಗಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.
ಮೈಸೂರಿನ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಡಾ ಕೆ ವಿ ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ. ದಿವ್ಯ ಪ್ರಭು ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಇವರನ್ನು ಸೇರಿದಂತೆ ರಾಜ್ಯದ 21 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಪಟ್ಟಿ ಇಂತಿದೆ: