January 3, 2025

Newsnap Kannada

The World at your finger tips!

mdc

ಮಂಡ್ಯ ಜಿಲ್ಲೆಯ ಗ್ರಾಪಂ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಸಭೆಗೆ ದಿನಾಂಕ ಪ್ರಕಟ

Spread the love

ಇತ್ತೀಚೆಗೆ ಪೂರ್ಣಗೊಂಡ ಗ್ರಾಮ ಪಂಚಾಯತಿ ಚುನಾವಣಾ ಹಿನ್ನೆಲೆಯಲ್ಲಿ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮೊದಲ ಅವಧಿಗೆ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ನಿಗದಿಯ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ದಿನಾಂಕ, ಸಮಯ ಸ್ಥಳ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ 7 ತಾಲೂಕಿನಲ್ಲಿ ಜನವರಿ 16 ರಿಂದ 22 ರವರೆಗೆ ಮೀಸಲಾತಿ ನಿಗದಿ‌ ಸಂಬಂಧ ಆಯ್ಕೆಯಾದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಹಿರಂಗವಾಗಿ ಮೀಸಲಾತಿಯನ್ನು ನಿಗದಿ ಮಾಡಲಾಗುವುದು.

ಯಾವ ತಾಲೂಕಿನಲ್ಲಿ ಯಾವಾಗ ? ಯಾವ ಸ್ಥಳ ಮತ್ತು ಯಾವ ಸಮಯದಲ್ಲಿ ಸಭೆ ನಡೆಯುತ್ತದೆ ಎನ್ನುವ ವಿವರ ಇಲ್ಲಿದೆ:

mandya2

Copyright © All rights reserved Newsnap | Newsever by AF themes.
error: Content is protected !!