ಕೊರೋನಾ ಕೊಂಚ ನಿಯಂತ್ರಣಕ್ಕೆ ಬಂದ ಹಾಗೆ ಕಂಡು ಬಂದರೂ ಎಚ್ಚರಿಕೆಯ ಹೆಜ್ಜೆ ಹಾಕುವ ನಿರ್ಧಾರ ಮಾಡಿರುವ ಜಿಲ್ಲಾಡಳಿತ ಮಂಡ್ಯ ಜಿಲ್ಲೆಯಲ್ಲಿ ಮತ್ತೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಅನ್ನು ವಿಸ್ತರಣೆ ಮಾಡಿದೆ.
ಈ ಕುರಿತಂತೆ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಆದೇಶ ಹೊರಡಿಸಿ,
ಜೂನ್ 15,16, 18.19 ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ.
ನಾಲ್ಕು ದಿನಗಳಲ್ಲಿ ಹಣ್ಣು, ತರಕಾರಿ, ದಿನಸಿ,ಮಾಂಸ, ಮದ್ಯ ಮಾರಾಟಕ್ಕೆ ನಿಷೇಧ.
ಬ್ಯಾಂಕ್ ಗಳು, ಅಂಚೆ ಕಚೇರಿ ಎಲ್ ಐಸಿ ಕಚೇರಿಗಳೂ ಬಂದ್.
ಮೆಡಿಕಲ್, ಹಾಲಿನ ಬೂತ್ ಗಳು, ಎಟಿಎಂ ಹಾಗೂ ಪೆಟ್ರೋಲ್ ಬಂಕ್ ಗಳು ಎಂದಿನಂತೆ ಕೆಲಸ ನಿರ್ವಹಣೆ.
ಜೂನ್ 14, 17, 20 ರ ಮೂರು ದಿನ ಬೆಳಗೆ 6 ರಿಂದ 11 ರ ವರೆಗೆ, ದಿನಸಿ ತರಕಾರಿ, ಹಣ್ಣು ಮಾರಾಟಕ್ಕೆ ಅವಕಾಶ.
ಜೂನ್ 14 ಮತ್ತು 17 ರಂದು ಮಾತ್ರ ಬ್ಯಾಂಕ್, ಎಲ್ ಐಸಿ ಗಳು ಬೆಳಿಗ್ಗೆ 9 ರಿಂದ12 ಗಂಟೆಯವರೆಗೆ ಕಾರ್ಯ ನಿರ್ವಹಣೆ ಮಾಡಲಿವೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್