Karnataka

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತದಾನವಾಗಿದೆ.

ರಾಜ್ಯದಲ್ಲಿನ ಮೊದಲ ಹಂತದಲ್ಲಿ ನಡೆದ ಮತದಾನದಲ್ಲಿ ಹೆಚ್ಚು ಮತದಾನವಾದ ಕ್ಷೇತ್ರವಾಗಿದೆ.

ಇದನ್ನು ಓದಿ –ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ 

ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರದಲ್ಲಿನ ಮತದಾನದ ವಿವರ :

  • ಮಳವಳ್ಳಿ- 77.23%, ಮದ್ದೂರು – 82.99%, ಮೇಲುಕೋಟೆ -87.20%, ಮಂಡ್ಯ -77%,
  • ಶ್ರೀರಂಗಪಟ್ಟಣ-84.48%, ನಾಗಮಂಗಲ – 84.73%, ಕೆ.ಆರ್.ಪೇಟೆ-80.63%,ಕೆ ಆರ್ ನಗರ ಕ್ಷೇತ್ರದಲ್ಲಿ 80.50% ರಷ್ಟು ಮತದಾನವಾಗಿದೆ.
  • ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ 80.41 ರಷ್ಟು ಮತದಾನವಾಗಿತ್ತು, ಈ ಬಾರಿ 1.26 ರಷ್ಟು ಹೆಚ್ಚಿನ ಮತದಾನವಾಗಿದೆ,
  • ಕ್ಷೇತ್ರ ವ್ಯಾಪ್ತಿಯ 1779243 ಮತದಾರರ ಪೈಕಿ 1453067 ಮತದಾರರು ಹಕ್ಕು ಚಲಾಯಿಸಿದ್ದಾರೆ ,
  • ಈ ಪೈಕಿ 720520 ಪುರುಷರು,732503 ಮಹಿಳೆಯರಾಗಿದ್ದಾರೆ 44 ಇತರರಾಗಿದ್ದಾರೆ.
  • ಮಳವಳ್ಳಿಯಲ್ಲಿ 195889 ಮತದಾರರು ಹಕ್ಕು ಚಲಾಯಿಸಿದ್ದು,ಈ ಪೈಕಿ 98146 ಪುರುಷರು,97741ಮಹಿಳೆಯರು ಮತ ಚಲಾಯಿಸಿದ್ದಾರೆ,
  • ಮದ್ದೂರಿನಲ್ಲಿ 179038 ಮತದಾರರು ಮತದಾನ ಮಾಡಿದ್ದು, ಈ ಪೈಕಿ 87331 ಪುರುಷರು 91702 ಮಹಿಳೆಯರು ಮತ ಚಲಾವಣೆ ಮಾಡಿದ್ದಾರೆ,
  • ಮೇಲುಕೋಟೆ ಕ್ಷೇತ್ರದಲ್ಲಿ 177368 ಮತದಾರರು ಮತ ಚಲಾಯಿಸಿದ್ದರೆ ಇವರಲ್ಲಿ 88175 ಪುರುಷರು,89189 ಮಹಿಳೆಯರಾಗಿದ್ದಾರೆ,
  • ಮಂಡ್ಯ ಕ್ಷೇತ್ರದಲ್ಲಿ 176841 ಮತದಾರರು ಮತದಾನ ಮಾಡಿದ್ದು, ಈ ಪೈಕಿ 86970 ಪುರುಷರು,89859 ಮಹಿಳೆಯರಾಗಿದ್ದಾರೆ,
  • ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ 183851 ಮತದಾರರು ಮತ ಹಕ್ಕು ಚಲಾಯಿಸಿದ್ದು, ಇವರಲ್ಲಿ 90507 ಪುರುಷರು,93336 ಮಹಿಳೆಯರಾಗಿದ್ದಾರೆ,
  • ನಾಗಮಂಗಲ ಕ್ಷೇತ್ರದಲ್ಲಿ 183480 ಮತದಾರರು ಮತದಾನ ಮಾಡಿದ್ದು, ಈ ಪೈಕಿ 92195 ಪುರುಷರು,91281 ಮಹಿಳೆಯರಾಗಿದ್ದಾರೆ,
  • ಕೆ ಆರ್ ಪೇಟೆ ಕ್ಷೇತ್ರದಲ್ಲಿ 180477 ಮತದಾರರು ಮತ ಹಕ್ಕು ಚಲಾಯಿಸಿದ್ದರೆ ಇವರಲ್ಲಿ 89362 ಪುರುಷರು, 91112 ಮಹಿಳೆಯರಾಗಿದ್ದಾರೆ,
  • ಕೆ ಆರ್ ನಗರ ಕ್ಷೇತ್ರದಲ್ಲಿ 176123 ಮತದಾರರು ಮತದಾನ ಮಾಡಿದ್ದರೆ ಇವರಲ್ಲಿ 87834 ಪುರುಷರು,88283 ಮಹಿಳೆಯರಾಗಿದ್ದಾರೆ.
Team Newsnap
Leave a Comment

Recent Posts

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024