ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಸುತ್ತ ಮುತ್ತ ಅಕ್ರಮ ಗಣಿಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಅಶ್ವಥಿ ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಕಾನೂನು ಪ್ರಕ್ರಿಯೆ ಪೂರ್ಣಗೊಳಿ ಸದೇ ಗಣಿಗಾರಿಕೆ ಲೈಸೆನ್ಸ್ ನಿಷೇಧ ಹೇರಿ ಡಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೈಕೋರ್ಟ್ ಹೇಳಿದೆ.
ಹೈಕೋರ್ಟ್ ಡಿಸಿ ಆದೇಶ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಕೆ ಆರ್ ಎಸ್ ಸುತ್ತ ಮುತ್ತ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ 28 ಗಣಿ ಮಾಲೀಕರಿಗೆ ಸಧ್ಯಕ್ಕೆ ರಿಲೀಫ್ ಆದಂತಾಗಿದೆ.
ಗಣಿ ಮಾಲೀಕರ ಅಭಿಪ್ರಾಯವನ್ನು ಆಲಿಸಬೇಕು. ಅಲ್ಲದೆ ಗಣಿ ಮಾಲೀಕರಿಗೂ ಆಕ್ಷೇಪಣಾ ಅರ್ಜಿ ಸಲ್ಲಿಸಲು ಕೋಟ್ ೯ ಅವಕಾಶ ಮಾಡಿಕೊಟ್ಡಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ