ಮಂಡ್ಯ ಸಮೀಪದ ಚಿಕ್ಕಮಂಡ್ಯದಲ್ಲಿ ಈ ಘಟನೆ ಜರುಗಿದೆ.ಮಳವಳ್ಳಿಯಲ್ಲಿ ಕಲಾವಿದ ನಾಟಕ ಮಾಡುವಾಗಲೇ ಹೃದಯಾಘಾತದಿಂದ ಸಾವು
ಎರಡು ದಿನಗಳಿಂದ ನಡೆಯುತ್ತಿದ್ದ ಅಂತರರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ ನಡೆಯುತ್ತಿತ್ತು.
ಕೀಲಾರ ಗ್ರಾಮದ ನಾಗರಾಜು(42) ಮೃತ ದುರ್ದೈವಿ. ಹುಲಿವಾನ ಗ್ರಾಮದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.
ಸ್ಪರ್ಧೆ ವೇಳೆ ವೀಕ್ಷಕರತ್ತ ನುಗ್ಗಿದ ಎತ್ತಿನಗಾಡಿ. ಗಾಡಿ ಚಕ್ರಕ್ಕೆ ಸಿಲುಕಿ ನಾಗರಾಜು ಸಾವು.ಎತ್ತಿನ ಕಾಲಿಗೆ ಸಿಲುಕಿ ಗಂಭೀರ ಸ್ಥಿತಿಯಲ್ಲಿರುವ ಬಾಲಕ.
ಗಾಯಾಳು ಬಾಲಕನಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು