ಎತ್ತಿನಗಾಡಿ ಓಟದ ಸ್ಪರ್ಧೆಗೆ ವ್ಯಕ್ತಿ ಬಲಿಯಾಗಿದ್ದಾನೆ ಮತ್ತೊಬ್ಬನ ಸ್ಥಿತಿ ಗಂಭೀರ.ಸ್ಪರ್ಧೆ ವೀಕ್ಷಿಸುತ್ತಿದ್ದವರ ಮೇಲೆ ಹರಿದ ಎತ್ತಿನಗಾಡಿ. ವ್ಯಕ್ತಿ ಸಾವು, ಬಾಲಕನ ಸ್ಥಿತಿ ಗಂಭೀರವಾಗಿದೆ.
ಮಂಡ್ಯ ಸಮೀಪದ ಚಿಕ್ಕಮಂಡ್ಯದಲ್ಲಿ ಈ ಘಟನೆ ಜರುಗಿದೆ.ಮಳವಳ್ಳಿಯಲ್ಲಿ ಕಲಾವಿದ ನಾಟಕ ಮಾಡುವಾಗಲೇ ಹೃದಯಾಘಾತದಿಂದ ಸಾವು

ಎರಡು ದಿನಗಳಿಂದ ನಡೆಯುತ್ತಿದ್ದ ಅಂತರರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ ನಡೆಯುತ್ತಿತ್ತು.
ಕೀಲಾರ ಗ್ರಾಮದ ನಾಗರಾಜು(42) ಮೃತ ದುರ್ದೈವಿ. ಹುಲಿವಾನ ಗ್ರಾಮದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.
ಸ್ಪರ್ಧೆ ವೇಳೆ ವೀಕ್ಷಕರತ್ತ ನುಗ್ಗಿದ ಎತ್ತಿನಗಾಡಿ. ಗಾಡಿ ಚಕ್ರಕ್ಕೆ ಸಿಲುಕಿ ನಾಗರಾಜು ಸಾವು.ಎತ್ತಿನ ಕಾಲಿಗೆ ಸಿಲುಕಿ ಗಂಭೀರ ಸ್ಥಿತಿಯಲ್ಲಿರುವ ಬಾಲಕ.
ಗಾಯಾಳು ಬಾಲಕನಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ