ಆಪಾದಿತರಾದ ಕೆಬ್ಬಳ್ಳಿ ಆನಂದ, ನಾಗಲಿಂಗಸ್ವಾಮಿ, ಚಂದ್ರಶೇಖರ್ ಹಾಗೂ ಇತರ ಇಬ್ಬರಿಗೆ 7 ವರ್ಷ ಜೈಲು ಹಾಗೂ ತಲಾ 1ಕೋಟಿ ರು ದಂಡವನ್ನು ವಿಧಿಸಿ ಸಿಬಿಐ ನ್ಯಾಯಾಲಯವು ತೀರ್ಪು ನೀಡಿದೆ.
4 ಕೋಟಿ ಆಸ್ತಿವಂತ ಶಿರಾ ನಗರಸಭೆ ಸದಸ್ಯನ ಬಳಿ ಬಿಪಿಎಲ್ ಕಾರ್ಡ್ : ಸದಸ್ಯತ್ವದಿಂದ ವಜಾ
2013 ರಲ್ಲಿ ಮೂಡಾ ನಡೆದ ಹಗರಣದಲ್ಲಿ ಕೆಬ್ಬಳ್ಳಿ ಆನಂದ ಪ್ರಮುಖ ಆರೋಪಿಯಾಗಿ ಬಂಧನಕ್ಕೆ ಒಳಗಾಗಿದ್ದನು. ಮಂಡ್ಯ ಮತ್ತು ರಾಮನಗರ ಮೂಡಾದಲ್ಲಿ ಕೋಟಿಗಟ್ಟಲೆ ಹಣವನ್ನು ಲಪಟಾಯಿಸಿದ ಆರೋಪ ಈ ಗ್ಯಾಂಗ್ ಮೇಲಿದೆ.
ಕಳೆದ 9 ವರ್ಷಗಳ ಕಾಲ ವಿಚಾರಣೆ ನಡೆದು ಈಗ ತೀರ್ಪು ಹೊರ ಬಂದಿದೆ ಹೆಚ್ಚಿನ ಮಾಹಿತಿ ಬರಬೇಕಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ