ಮಂಡ್ಯ ಅಭಿವೃದ್ದಿ ಪ್ರಾಧಿಕಾರ 5 ಕೋಟಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಐವರು ಆರೋಪಿಗಳಿಗೆ ಸಿಬಿಐ ನ್ಯಾಯಾಲಯವು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.

ಆಪಾದಿತರಾದ ಕೆಬ್ಬಳ್ಳಿ ಆನಂದ, ನಾಗಲಿಂಗಸ್ವಾಮಿ, ಚಂದ್ರಶೇಖರ್ ಹಾಗೂ ಇತರ ಇಬ್ಬರಿಗೆ 7 ವರ್ಷ ಜೈಲು ಹಾಗೂ ತಲಾ 1ಕೋಟಿ ರು ದಂಡವನ್ನು ವಿಧಿಸಿ ಸಿಬಿಐ ನ್ಯಾಯಾಲಯವು ತೀರ್ಪು ನೀಡಿದೆ.
4 ಕೋಟಿ ಆಸ್ತಿವಂತ ಶಿರಾ ನಗರಸಭೆ ಸದಸ್ಯನ ಬಳಿ ಬಿಪಿಎಲ್ ಕಾರ್ಡ್ : ಸದಸ್ಯತ್ವದಿಂದ ವಜಾ
2013 ರಲ್ಲಿ ಮೂಡಾ ನಡೆದ ಹಗರಣದಲ್ಲಿ ಕೆಬ್ಬಳ್ಳಿ ಆನಂದ ಪ್ರಮುಖ ಆರೋಪಿಯಾಗಿ ಬಂಧನಕ್ಕೆ ಒಳಗಾಗಿದ್ದನು. ಮಂಡ್ಯ ಮತ್ತು ರಾಮನಗರ ಮೂಡಾದಲ್ಲಿ ಕೋಟಿಗಟ್ಟಲೆ ಹಣವನ್ನು ಲಪಟಾಯಿಸಿದ ಆರೋಪ ಈ ಗ್ಯಾಂಗ್ ಮೇಲಿದೆ.
ಕಳೆದ 9 ವರ್ಷಗಳ ಕಾಲ ವಿಚಾರಣೆ ನಡೆದು ಈಗ ತೀರ್ಪು ಹೊರ ಬಂದಿದೆ ಹೆಚ್ಚಿನ ಮಾಹಿತಿ ಬರಬೇಕಿದೆ.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
More Stories
ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ