ವಿದ್ಯುತ್ ಶಾಕ್ ತಗುಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಡ್ಯದ ಗುತ್ತಲು ಬಡಾವಣೆ ನಿವಾಸಿ ರಾಷ್ಟ್ರೀಯ ಫುಟ್ಬಾಲ್ ಆಟಗಾರ ವಿಶ್ವಾಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು
ಜು.1ರಂದು ಮಂಡ್ಯದ ಸ್ವರ್ಣ ಫುಟ್‍ಬಾಲ್ ಸಂಸ್ಥೆ ಆಯೋಜಿಸಿದ್ದ ಹೊನಲು ಬೆಳಕಿನ ಏಳು ಮಂದಿ ಆಟಗಾರರ ಫುಟ್‍ಬಾಲ್ ಪಂದ್ಯಕ್ಕಾಗಿ ತಯಾರಿಯಲ್ಲಿದ್ದ ಪ್ರತಿಭಾವಂತ ಆಟಗಾರ ವಿಶ್ವಾಸ್, ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್‍ಗೆ ಒಳಗಾಗಿದ್ದರು.ಇದನ್ನು ಓದಿ –ಬೆಂಗಳೂರಿನಲ್ಲಿ ಮೊದಲ ತೇಲುವ ಸೋಲಾರ್ ಪಾರ್ಕ್
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು