September 27, 2022

Newsnap Kannada

The World at your finger tips!

sports,youth,death

Mandya: National football player Vishwas, passed away ಮಂಡ್ಯ : ವಿದ್ಯುತ್ ಶಾಕ್ ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರೀಯ ಫುಟ್ಬಾಲ್ ಆಟಗಾರ ವಿಶ್ವಾಸ್ ನಿಧನ #Thenewsnap #latesnews #Mandya #football #national_level #India #death #Mandya_News #bengaluru #Namma_Mysuru

ಮಂಡ್ಯ : ವಿದ್ಯುತ್ ಶಾಕ್ ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರೀಯ ಫುಟ್ಬಾಲ್ ಆಟಗಾರ ವಿಶ್ವಾಸ್ ನಿಧನ

Spread the love

ವಿದ್ಯುತ್ ಶಾಕ್ ತಗುಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಡ್ಯದ ಗುತ್ತಲು ಬಡಾವಣೆ ನಿವಾಸಿ ರಾಷ್ಟ್ರೀಯ ಫುಟ್‍ಬಾಲ್ ಆಟಗಾರ ವಿಶ್ವಾಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು

ಜು.1ರಂದು ಮಂಡ್ಯದ ಸ್ವರ್ಣ ಫುಟ್‍ಬಾಲ್ ಸಂಸ್ಥೆ ಆಯೋಜಿಸಿದ್ದ ಹೊನಲು ಬೆಳಕಿನ ಏಳು ಮಂದಿ ಆಟಗಾರರ ಫುಟ್‍ಬಾಲ್‌ ಪಂದ್ಯಕ್ಕಾಗಿ ತಯಾರಿಯಲ್ಲಿದ್ದ ಪ್ರತಿಭಾವಂತ ಆಟಗಾರ ವಿಶ್ವಾಸ್, ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್‍ಗೆ ಒಳಗಾಗಿದ್ದರು.ಇದನ್ನು ಓದಿ –ಬೆಂಗಳೂರಿನಲ್ಲಿ ಮೊದಲ ತೇಲುವ ಸೋಲಾರ್ ಪಾರ್ಕ್

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

error: Content is protected !!