ಜೆ.ಡಿ.ಎಸ್. ಬಿ ಫಾರಂ ವಂಚಿತ ಶಾಸಕ ಎಂ.ಶ್ರೀ ನಿವಾಸ್ ನಾಯಕತ್ವದಲ್ಲಿ ಮಂಡ್ಯ ಸ್ವಾಭಿಮಾನಿ ಹೆಸರಲ್ಲಿ ಪಿಇಟಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ವಿಜಯ ಆನಂದ್, ಎಂ. ಶ್ರೀ ನಿವಾಸ್ ಅಳಿಯ ಹೆಚ್.ಎನ್.ಯೋಗೇಶ್,ಮುದ್ದನ ಘಟ್ಟ ಮಹಾಲಿಂಗೇಗೌಟ ಉಮೇದುವಾರಿಕೆ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪಿ.ರವಿಕುಮಾರ್ ಗಣಿಗ, ಪತ್ನಿ ಸೌಂದರ್ಯ, ಮುಖಂಡರಾದ ಕೀಲಾರ ರಾಧಾಕೃಷ್ಣ, ಚಿದಂಬರ್,ಸಿದ್ದಾರೂಡ ಜೊತೆಯಲ್ಲಿ ನಾಮ ಪತ್ರ ಸಲ್ಲಿಸಿದರು.
ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಮಾಜಿ ನಗರ ಸಭಾ ಸದಸ್ಯ ಚಂದ್ರು ಜೊತೆಯಲ್ಲಿ ನಾಮ ಪತ್ರ ಸಲ್ಲಿಸಿದರು .
ತಾಲ್ಲೂಕು ಕಛೇರಿಯ ಮೂರು ರಸ್ತೆಯಲ್ಲಿ ಪೋಲಿಸ್ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.ಇದನ್ನು ಓದಿ –ಕಾಂಗ್ರೆಸ್ ನವರು ದುಡ್ಡು ಕೊಟ್ಟರೆ ಟೆರರಿಸ್ಟ್ ಗಳಿಗೂ ಟಿಕೆಟ್ ಕೊಡ್ತಾರೆ – ಗುರು ಚರಣ್
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು