ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿನ ವಸತಿ ನಿಲಯದಲ್ಲಿ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರು
ಕೈಯಲ್ಲಿ ದೊಣ್ಣೆ ಹಿಡಿದು ಆತನಿಗೆ ಥಳಿಸಿದ್ದಾರೆ.ಕೇರಳದ ಸುಂದರಿ ಫೋಟೋ, ಮಾತಿಗೆ ಮನಸೋತ ಶಿಕ್ಷಕ – ಲಕ್ಷ ಲಕ್ಷ ಕಿತ್ತ ಯುವತಿ!
ಆನಂದ ಮೂರ್ತಿ ಥಳಿತಕ್ಕೊಳಾದ ಈ ಮುಖ್ಯ ಶಿಕ್ಷಕ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತಸಿದ್ದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಸಹಪಾಠಿಗಳಿಗೆ ಮಾಹಿತಿ ನೀಡಿದ ನಂತರ ಕೈಯಲ್ಲಿ ಕೋಲು ದೊಣ್ಣೆ ಹಿಡಿದು ಕಾಮುಕ ಶಿಕ್ಷನ ಮೇಲೆ ದಾಳಿ ನಡೆಸಿದ್ದಾರೆ.
ಕೆ.ಆರ್.ಎಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು