ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸ್ಪೋಟದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 1ರಿಂದ 7ನೇ ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಎಸ್.ಅಶ್ವಥಿ ಆದೇಶ ಮಾಡಿದ್ದಾರೆ.
ಸರ್ಕಾರಿ, ಅನುದಾನಿತ ಹೂಗೂ ಖಾಸಗಿ ಶಾಲೆಗಳು 6 ದಿನ ಬಂದ್. ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಅಂಗನವಾಡಿ ಮಕ್ಕಳಿಗೂ ರಜೆ.
ಮುಂದೆ ರಜಾ ದಿನಗಳಲ್ಲಿ ತರಗತಿ ಸರಿದೂಗಿಸುವಂತೆ ಆದೇಶ ಮಾಡಿದ್ದಾರೆ.
ಕರೊನಾ ರೂಪಾಂತರಿ ವೈರಸ್ ಓಮಿಕ್ರಾನ್ ಹರಡುವಿಕೆ ತಡೆಯಲು ಹಾಗೂ ಮಕ್ಕಳ ಆರೋಗ್ಯ ದೃಷ್ಟಿಯಿಂದ ಈ ರಜೆ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು