ಜಿಲ್ಲಾ. ಪೋಲಿಸ್ ಎಸ್ಪಿ ಎನ್ . ಯತೀಶ್ ಅವರ ಎಚ್ಚರಿಕೆಯನ್ನೂ ಲೆಕ್ಕಿಸದೇ ಯುಗಾದಿ ಹಬ್ಬದ ಪ್ರಯುಕ್ತ ಕ್ಲಬ್ ನಲ್ಲಿ ಜೂಜಾಟದಲ್ಲಿ ತೊಡಗಿದ್ದಾಗ ಏಕಾಏಕಿ ದಾಳಿ ನಡೆಸಿ 18 ಲಕ್ಷ ರು ವಶಪಡಿಸಿಕೊಂಡಿದ್ದಾರೆ.
ಮಂಡ್ಯ ಡಿವೈಎಸ್ಪಿ ಓಂಪ್ರಕಾಶ್ ನೇತೃತ್ವದ ತಂಡ ದಾಳಿ ನಡೆಸಿತು. ಪ್ರತಿಷ್ಠಿತ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಜೂಜಾಟ ನಡೆದಿರುವ ಬಗ್ಗೆಮಾಹಿತಿ ಕಲೆ ಹಾಕಿ, ಜೂಜಾಟದಲ್ಲಿ ತೊಡಗಿದ್ದ 55 ಮಂದಿ ಬಂಧಿಸಿದ್ದಾರೆ. ಬಂಧಿತರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.ಇದನ್ನು ಓದಿ –ರಾಷ್ಟ್ರಪತಿ ಮುರ್ಮುರಿಂದ ಎಸ್‌ಎಮ್ ಕೃಷ್ಣ ಸೇರಿ 106 ಮಂದಿಗೆ ಪದ್ಮ ಪ್ರಶಸ್ತಿ ಪ್ರದಾನ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು