December 24, 2024

Newsnap Kannada

The World at your finger tips!

car palti

ಮಂಡ್ಯ : ಕಾರು ಪಲ್ಟಿಯಾಗಿ ಮೂವರು ಸೆಸ್ಕಾಂ ಸಿಬ್ಬಂದಿಗೆ ಗಾಯ

Spread the love

ಕಾರು ಪಲ್ಟಿಯಾಗಿ ಮೂವರಿಗೆ ತೀವ್ರ ಗಾಯಗಳಾಗಿರುವ ಘಟನೆ ಜಿಲ್ಲೆಯ ಕೆ.ಆರ್​.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿ ಬಳಿ ನಡೆದಿದೆ.

ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿ ಬಳಿ ಕಾರಿನ ಆಕ್ಸಲ್​ ತುಂಡಾದ ಕಾರಣ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿದೆ.

ಈ ವೇಳೆ ಕಾರಿನಲ್ಲಿದ್ದ ಸೆಸ್ಕಾ ಸಿಬ್ಬಂದಿಗೆ ಗಂಭೀರ ಗಾಯಗಳಾಗಿದೆ ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!