ಕಾರು ಪಲ್ಟಿಯಾಗಿ ಮೂವರಿಗೆ ತೀವ್ರ ಗಾಯಗಳಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿ ಬಳಿ ನಡೆದಿದೆ.
ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿ ಬಳಿ ಕಾರಿನ ಆಕ್ಸಲ್ ತುಂಡಾದ ಕಾರಣ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿದೆ.
ಈ ವೇಳೆ ಕಾರಿನಲ್ಲಿದ್ದ ಸೆಸ್ಕಾ ಸಿಬ್ಬಂದಿಗೆ ಗಂಭೀರ ಗಾಯಗಳಾಗಿದೆ ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ