ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಸರ್ಕಾರದ ಒಪ್ಪಿಗೆ ಪಡೆದು ಜಿಲ್ಲಾಡಳಿತ ಮತ್ತೆ ಟ್ರಯಲ್ ಬ್ಲಾಸ್ಟ್ ಗೆ ದಿನಾಂಕ ನಿಗದಿ ಮಾಡಿದೆ.ವಿರೋಧದ ನಡುವೆಯೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್ ಗೆ ಸಿದ್ಧತೆ ಮಾಡಿಕೊಂಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಜುಲೈ 25ರಿಂದ 31ರವರಿಗೆ ಜಾರ್ಖಂಡ್ ನ ವಿಜ್ಞಾನಿಗಳ ತಂಡದಿಂದ ಬ್ಲಾಸ್ಟಿಂಗ್ ಮೂಲಕ ಪರೀಕ್ಷೆ ನಡೆಸಲಿದ್ದಾರೆ. KRS ಡ್ಯಾಂಗೆ ಅಪಾಯ ಇದೆಯೋ ಇಲ್ಲವೋ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಟ್ರಯಲ್ ಬ್ಲಾಸ್ಟ್ ನಡೆಸಲು ಈ ಸಿದ್ಧತೆ ಮಾಡಿಕೊಳ್ಳಲಾಗಿದೆ.ರಾಜಕೀಯ ಪ್ರವೇಶದ ಸುಳಿವು ನೀಡಿದ ಸೋನಿಯಾ ಅಳಿಯ ರಾಬರ್ಟ್
KRS ಡ್ಯಾಂಗೆ ಗಂಡಾತರದ ಭೀತಿಯಿಂದ ಬೇಬಿ ಬೆಟ್ಟದಲ್ಲಿ 3 ವರ್ಷದಿಂದ ಗಣಿಗಾರಿಕೆ ನಿಷೇಧಿಸಲಾಗಿತ್ತು. ಆದರೆ, ಗಣಿ ಮಾಲೀಕರ ಒತ್ತಡಕ್ಕೆ ಮಣಿದು ಪ್ರಯೋಗ ನಡೆಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ರೈತರು ಆರೋಪಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ