ಶ್ರೀರಂಗಪಟ್ಟಣ ತಾಲೂಕಿನ ಗೌರಿಪುರದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಿದ್ಯುತ್ ಕಂಬಕ್ಕೆ ಬಿಯರ್ ತುಂಬಿದ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಮಿಳುನಾಡು ಮೂಲದ ಏಳುಮಲೈ (60) ಸಾವನ್ನಪ್ಪಿದ್ದಾನೆ.ಇದನ್ನು ಓದಿ –ದೇವೇಗೌಡರು ಸಧ್ಯದಲ್ಲೇ ನಾಲ್ವರ ಮೇಲೆ ಹೋಗುತ್ತಾರೆ : ಮಾಜಿ ಶಾಸಕ ರಾಜಣ್ಣ ವಿವಾದದ ಹೇಳಿಕೆ
ಬಿಯರ್ ಬಾಟಲಿಗಳನ್ನು ತುಂಬಿದ್ದ ಈ ಟ್ರಕ್ ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟಿತ್ತು. ಬಿಯರ್ ತುಂಬಿದ ಲಾರಿ ಎಂದು ತಿಳಿದ ತಕ್ಷಣ ಸ್ಥಳೀಯರು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಬಾಟಲಿಗಳನ್ನು ತೆಗೆದುಕೊಂಡು ಓಡಿ ಹೋದರು.
ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು