ನಾನು ರಾಜಕೀಯ ನಿವೃತ್ತಿಯಾಗಿ ಮಂಡ್ಯ ಬಿಡುವುದಾಗಿ ಒಂದಷ್ಟು ಜನರು ಕನಸು ಕಾಣುತ್ತಿದ್ದಾರೆ. ಆದರೆ ನಾನು ರಾಜಕೀಯ ಬಿಟ್ಟರೂ ಮಂಡ್ಯ ಬಿಡಲ್ಲ ಎಂದು ಸಂಸದೆ ಸುಮಲತಾ ಜಿಲ್ಲೆಯ ರಾಜಕೀಯ ವಿರೋಧಿಗಳಿಗೆ ಟಾಂಗ್ ನೀಡಿದರು. ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯೋಣ – ಸೋತರೆ ಶಿರಚ್ಛೇದನ – ಸುರೇಶ್ ಗೌಡ , CRS ಗೆ LRS ಸವಾಲು
ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ, ಮಂಡ್ಯ ಜನರ ಆಸೆಯಂತೆ ನಾನು ಇಲ್ಲಿಗೆ ಬಂದಿದ್ದೇನೆ ಮಂಡ್ಯ ಬಿಟ್ಟು ಮತ್ತೊಂದು ಕಡೆ ನಾನು ಯಾಕೆ ಹೋಗಬೇಕು? ಕ್ಷೇತ್ರ ಹುಡುಕುತ್ತಿದ್ದೇನೆ ಎಂಬುದು
ಯಾರ ಕನಸು ಗೊತ್ತಿಲ್ಲ. ನಾನು ಮಂಡ್ಯ ಬಿಡುವೆ ಅಂತ ಒಂದಷ್ಟು ಜನ ಕನಸು ಕಾಣುತ್ತಿದ್ದಾರೆ. ಅವರ ಕನಸಿಗೆ ನಾನು ನೀರು ಚೆಲ್ಲುವೆ ಎಂದರು.
ನಾನು ರಾಜಕೀಯಕ್ಕೆ ಬಂದೀರೋದೇ ಮಂಡ್ಯದ ಸಲುವಾಗಿ. ರಾಜಕೀಯದಲ್ಲಿ ಏನೇನೋ ಆಗಬೇಕೋ ಎಂದು ಮಂಡ್ಯಕ್ಕೆ ಬಂದಿಲ್ಲ. ರಾಜಕೀಯ ಬೇಕಾದರೆ ಇವತ್ತಲ್ಲ, ನಾಳೆ ಬಿಡುವೆ ಆದರೆ ಮಂಡ್ಯ ಬಿಡಲ್ಲ ಎಂದು ತಿರುಗೇಟು ನೀಡಿದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ