ಕೃಷ್ಣರಾಜ ಸಾಗರ ಬಳಿಯ ಮ್ಯೂಸಿಕಲ್ ಕಾರಂಜಿ ಇದೀಗ ವಿವಿಧ ಕಾಮಗಾರಿಯ ಹಿನ್ನಲೆಯಲ್ಲಿ ಫೆ.15 ರಿಂದ ಬಂದ್ ಮಾಡಲಾಗುವುದು.
ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಈ ಮಾಹಿತಿ ನೀಡಿದ್ದು, ಕೃಷ್ಣರಾಜಸಾಗರ ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿಯ ನವೀಕರಣ ಕಾಮಗಾರಿಯ ನಡೆಯಲಿದೆ . ಹೀಗಾಗಿ 2023 ರ ಫೆ 15 ರಿಂದ ಮುಂದಿನ ಆದೇಶದವರೆಗೆ ನೃತ್ಯ ಕಾರಂಜಿಯ ಪ್ರದರ್ಶನ ಇರುವುದಿಲ್ಲ ಎಂದಿದ್ದಾರೆ. ಮಂಡ್ಯ ಜಿಲ್ಲಾಮಂತ್ರಿ ಜವಾಬ್ದಾರಿಯಿಂದ ಸಚಿವ ಆರ್ . ಅಶೋಕ್ ಔಟ್
ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದ್ದಂತ ಕಾರಂಜಿ ಎಲ್ಲರ ಕಣ್ ಮನ ಸೆಲೆಯುತ್ತಿತ್ತು. ಈಗ ಫೆ.15ರಿಂದ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ ಬಂದ್ ಮಾಡಲಾಗುವುದು.
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು