ಮಂಗಳೂರು : ಚುನಾವಣೆ ಕಾವು ಏರುತ್ತಿದ್ದಂತೆ ಐಟಿ ಇಲಾಖೆ ಮತ್ತಷ್ಟು ಚುರುಕಾಗಿದೆ. ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ಪೂಜಾರಿಗೆ ಭಾನುವಾರ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ನಿವಾಸದ ಮೇಲೆ ದಾಳಿ ಮಾಡಿದ್ದಾರೆ
ಮಂಗಳೂರಿನ ಮಣ್ಣುಗುಡ್ಡದಲ್ಲಿರುವ ವಿವೇಕ್ ಪೂಜಾರಿ ಮನೆ ಇಂದು ಮುಂಜಾನೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಮಣ್ಣುಗುಡ್ಡದಲ್ಲಿರುವ ವಿವೇಕ್ ಪೂಜಾರಿ ನಿವಾಸಕ್ಕೆ 2 ಕಾರುಗಳಲ್ಲಿ ಬಂದಿರುವ ಐಟಿ ಅಧಿಕಾರಿಗಳು ವಿವೇಕ್ ಪೂಜಾರಿ ಅವರ ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು