ಸ್ಯಾಂಡಲ್‍ವುಡ್‍ನ ನಿರೂಪಕಿ, ನಟಿ ಅನುಶ್ರೀ ವಿರುದ್ಧ ಸ್ಯಾಂಡಲ್‍ವುಡ್ ಡ್ರಗ್ ಲಿಂಕ್ ಪ್ರಕರಣ ಕುರಿತು, ದೋಷಾರೋಪ ಪಟ್ಟಿಯಲ್ಲಿ ಹೆಸರು ಉಲ್ಲೇಖ ಮಾಡಲಾಗಿದೆ.
ಮಂಗಳೂರು ಪೊಲೀಸರು ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಅನುಶ್ರೀ ಮಾದಕ ದ್ರವ್ಯ ಮಾರಾಟ ಮತ್ತು ರೂಂಗೆ ತರುತ್ತಿದ್ದರು ಎಂದು ಅವರ ಸ್ನೇಹಿತ ಕಿಶೋರ್ ಅಮನ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.
ಅನುಶ್ರೀ ಡ್ರಗ್ ಸೇವನೆ :
ಅನುಶ್ರೀ ಮಾದಕ ದ್ರವ್ಯ ಸಾಗಾಟದೊಂದಿಗೆ ಸ್ನೇಹಿತರೊಂದಿಗೆ ಡ್ರಗ್ ಪಾರ್ಟಿ ಮತ್ತು ಪಾರ್ಟಿಗೆ ಡ್ರಗ್ಸ್ ತರುತ್ತಿದ್ದರು. ತರುಣ್, ನಾನು ಹಾಗೂ ಅನುಶ್ರೀ ಡ್ರಗ್ ಪಾರ್ಟಿ ಮಾಡುತ್ತಿದ್ದೆವು ಎಂದು ಹೇಳಿದ್ದಾನೆ.
ಅನುಶ್ರೀ ನಮ್ಮ ರೂಂಗೆ ಎಕ್ಟಸಿ ಡ್ರಗ್ಸ್ ತರುತ್ತಿದ್ದರು ಎಂದು ಅಮನ್ ಶೆಟ್ಟಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಆರೋಪ ಪಟ್ಟಿಯಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಿದ್ದಾರೆ. ಈ ಮೂಲಕ ಅನುಶ್ರೀ ಮತ್ತೆ ಡ್ರಗ್ ಶಾಕ್ ಎದುರಾಗಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ