ಈ ಘಟನೆ ಮಂಗಳೂರಿನ ಎನ್ಎಂಪಿಎ ದ ಪ್ರಮುಖ ದ್ವಾರದ ಗೇಟ್ ಬಳಿ ನಡೆದಿದೆ.ಇದನ್ನು ಓದಿ -ಮಹಾ ಕುಂಭಮೇಳ ವಿಜೃಂಬಣೆಯಿಂದ ಆಚರಣೆ: ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ
ಇವರ ಪತಿ ಓಂಬೀರ್ ಸಿಂಗ್ ಎಂಆರ್ಪಿಎಲ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿದ್ದಾರೆ. ಇವರು ರಾಜಸ್ಥಾನದ ಭಾರತ್ ಪುರ್ ಜಿಲ್ಲೆಯವರು.
ಪ್ರಾಥಮಿಕ ಮಾಹಿತಿ ಪ್ರಕಾರ, ಕುಟುಂಬದೊಳಗಿನ ವಿವಾದದಿಂದಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತಿ ಬಾಯಿ ಅವರು ಬರೆದಿರುವ ಸೂಸೈಡ್ ನೋಟ್ ಪೊಲೀಸರಿಗೆ ಸಿಕ್ಕಿದೆ. ಗಾಯಗೊಂಡಿರುವ ಭಾರತಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು