ಮಾವಿನಕಾಯಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುರಸಭೆ ಕಚೇರಿ ಬಳಿ ಪಲ್ಟಿಯಾಗಿದೆ.
ಮೈಸೂರಿನ ಎಪಿಎಂಸಿ ಮಾರುಕಟ್ಟೆಯಿಂದ ಬುಧವಾರ ಮಾವಿನಕಾಯಿ ಲೋಡ್ ಮಾಡಿಕೊಂಡು ಆಂಧ್ರಪ್ರದೇಶದ ಚಿತ್ತೂರಿಗೆ ಲಾರಿ ಹೋಗುತ್ತಿತ್ತು.
ಇದನ್ನು ಓದಿ : ಸಪ್ತಪದಿ ತುಳಿದು ಪರೀಕ್ಷೆ ಬರೆದ ಮಧುಮಗಳು! ಮಾದರಿಯಾದ STG ಕಾಲೇಜ್ ವಿದ್ಯಾರ್ಥಿನಿ
ಮಾರ್ಗಮಧ್ಯೆ ಮದ್ದೂರಲ್ಲಿ ಕಾರನ್ನು ಹಿಂದಿಕ್ಕುವ ಭರದಲ್ಲಿ ಹೋದ ಲಾರಿ ನಿಯಂತ್ರಣ ತಪ್ಪಿ ರಸ್ತೆಬದಿಗೆ ಪಲ್ಟಿಯಾಗಿದೆ. ರಸ್ತೆಬದಿ ಮಾವಿನ ಕಾಯಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
- Mandya news update
- Mandya news
- Mandya
- maddur, pandavapura
More Stories
ರಾಜ್ಯದ ಹವಾಮಾನ ವರದಿ (Weather Report) 22-05-2022
ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ