ಮದ್ದೂರು: ಮನ್ ಮುಲ್ ಮೆಗಾ ಡೈರಿಯಲ್ಲಿ ಅಗ್ನಿ ದುರಂತ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ಮದ್ದೂರಿನ ಗೆಜ್ಜಲಗೆರೆ ಬಳಿ ಇರುವ ಮೆಗಾ ಡೈರಿ ಮೊದಲ ಅಂತಸ್ತಿನ ತುಪ್ಪ ಮತ್ತು ಕೋವಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಸಂಭವಿಸಿದೆ.
ಘಟಕದಲ್ಲಿ ಬೆಂಕಿ ಕಂಡ ಕೂಡಲೇ ನೌಕರರು ನಂದಿಸುವ ಪ್ರಯತ್ನ ಮಾಡಿದರು ಆದರೆ ಬೆಂಕಿಯ ಕೆನ್ನಾಲಿಗೆ ವೇಗವಾಗಿ ಆವರಿಸಿದೆ ಬಾಯ್ಲರ್ ಗಳು ಸ್ಪೋಟಗೊಂಡಿರುವ ಸಾಧ್ಯತೆ ಹೆಚ್ಚಾಗಿದೆ. ಇದನ್ನು ಓದು – ಮಕ್ಕಳ ಬಾಲ್ಯ ಕಸಿಯುತ್ತಿದ್ದೇವೆಯೇ??
ಮೆಗಾ ಡೈರಿ ಕಟ್ಟಡದಲ್ಲಿ ಬೆಂಕಿ ಧಗ ಧಗಿಸಿ ಹೊತ್ತಿ ಉರಿದಿದ್ದು ಇದರಿಂದ ಮನ್ ಮುಲ್ ಆವರಣದಲ್ಲಿ ದಟ್ಟ ಹೊಗೆಆವರಿಸಿದೆ ಬೆಂಕಿ ನಂದಿಸಲು ಸ್ಥಳೀಯ ನೌಕರರು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ
ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India by Team Newsnap
May 20, 2024 ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ […]
ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ by Team Newsnap
May 20, 2024 ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! […]
ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ by Team Newsnap
May 19, 2024 ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ […]
ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ by Team Newsnap
May 18, 2024 ಹೈದರಾಬಾದ್: ತೆಲುಗು ಧಾರಾವಾಹಿ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನರಸಿಂಗಿ […]
SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ by Team Newsnap
May 17, 2024 ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC […]
ಮನ್ ಮುಲ್ ಬೆಂಕಿ ದುರಂತ – ತುಪ್ಪ , ಕೋವಾ ಘಟಕಕ್ಕೆ ಭಾರಿ ನಷ್ಟ – ManMul Fire Tragedy – Heavy loss to Ghee, Kova unit #manmul #mandya #karnataka