ಪುಣೆಯಲ್ಲಿ ಪುಂಡಾಟ ಮರೆದ ಮಾರಾಠಿಗರು: KSRTC ಬಸ್‌ಗೆ ಕಪ್ಪು ಮಸಿ ಬಳಿದು

Team Newsnap
1 Min Read
Marathas who forgot to fight in Pune: KSRTC bus painted black ಪುಣೆಯಲ್ಲಿ ಪುಂಡಾಟ ಮರೆದ ಮಾರಾಠಿಗರು: KSRTC ಬಸ್‌ಗೆ ಕಪ್ಪು ಮಸಿ ಬಳಿದು

ಮೆರೆದ ಮರಾಠ ಮಹಾಸಂಘ ಪುಣೆಯಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗೆ ಕಪ್ಪು ಮಸಿ ಬಳಿದು ಮರಾಠ ಮಹಾಸಂಘ ಪುಂಡಾಟ ಮೆರೆದ ಘಟನೆ ಜರುಗಿದೆ.

ಪುಣೆ ಜಿಲ್ಲೆಯ ದೌಂಡ್‌ನಲ್ಲಿ ನಿಪ್ಪಾಣಿ-ಔರಂಗಾಬಾದ್ ಬಸ್‌ನಲ್ಲಿ ‘ಜೈ ಮಹಾರಾಷ್ಟ್ರ’ ಮತ್ತು ‘ಜಾಹಿರ್ ನಿಷೇಧ್’ ಪದಗಳನ್ನು ಕಪ್ಪು ಬಣ್ಣದಲ್ಲಿ ಬರೆದಿದ್ದಾರೆ.ಉಡುಪಿ- ಬಿಪಿ ಕಡಿಮೆಯಾಗಿ ಯುವತಿ ಜೋಸ್ನಾ ಕುಸಿದು ಸಾವು

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ಮರಾಠ ಮಹಾಸಂಘವು ನವೆಂಬರ್ 25 ರಂದು ಪುಣೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯ ಸಂಕೇತವಾಗಿ, ಮಹಾಸಂಘ ಪುಂಡರು ಪುಣೆಯಲ್ಲಿ ರಾಜ್ಯ ಮತ್ತು ಕರ್ನಾಟಕದ ನಡುವೆ ಸಂಚರಿಸುವ ಬಸ್ಸುಗಳ ಮೇಲೆ ‘ಸಾರ್ವಜನಿಕ ಪ್ರತಿಭಟನೆ’, ‘ಜೈ ಮಹಾರಾಷ್ಟ್ರ’ ಎಂದು ಬರೆದರು.

Share This Article
Leave a comment