September 27, 2022

Newsnap Kannada

The World at your finger tips!

politics,election,candidate

Margaret Alva the opposition candidate for the post of Vice President ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷದ ಅಭ್ಯರ್ಥಿಯಾಗಿ ಮಾರ್ಗರೆಟ್ ಆಳ್ವಾ ಕಣಕ್ಕೆ #Thenewsnap #Latestnews #India #Vice-president #Presidental_Election #Indi #Politics #Mandya_News #mysuru #NEWS

ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷದ ಅಭ್ಯರ್ಥಿಯಾಗಿ ಮಾರ್ಗರೆಟ್ ಆಳ್ವಾ ಕಣಕ್ಕೆ

Spread the love

ನವದೆಹಲಿಯಲ್ಲಿ ನಿನ್ನೆಯಷ್ಟೇ ಉಪ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಶ್ ಧಂಕರ್ ಅವರನ್ನು ಆಯ್ಕೆ ಮಾಡಲಾಗಿತ್ತು.

ಈ ಬೆನ್ನಲ್ಲೇ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶರದ್ ಪವಾರ್ ಘೋಷಣೆ ಮಾಡಿದರು.ಇದನ್ನು ಓದಿ –ಬೆಂಗಳೂರಿನಲ್ಲಿ ಮತ್ತೊಂದು ಬಹುಕೋಟಿ ಬ್ಯಾಂಕ್ ವಂಚನೆ : ಹೂಡಿಕೆಗಾರರಿಗೆ ಕೋಟಿ ಕೋಟಿ ವಂಚನೆ

ಈ ಬಗ್ಗೆ ಮಾಹಿತಿ ನೀಡಿದ ಎನ್ ಸಿಪಿ ಮುಖ್ಯಸ್ಥ ಶರತ್ ಪವಾರ್ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

5 ಬಾರಿ ಸಂಸದರಾಗಿ ಹಾಗೂ ನಾಲ್ಕು ಬಾರಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿರುವ ಮಾರ್ಗರೇಟ್ ಆಳ್ವಾ ಕರ್ನಾಟಕದವರು. ಆ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.

error: Content is protected !!