ಗಾಂಜಾ ಸಾಗಾಟ ಮಾಡುತ್ತಿದ್ದ ವೈದ್ಯೆ ಸೇರಿ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆ ಬಳಿ ಬಂಧಿಸಿದ್ದಾರೆ.
ಬಂಧಿತರನ್ನು ಕೇರಳದ ಹರಿಮಲ ಆಸ್ಪತ್ರೆ ವೈದ್ಯೆ ಮಿನು ರಶ್ಮಿ ಹಾಗೂ ಕಾಸರಗೋಡಿನ ಅಜ್ಮಲ್ ಎಂದು ಹೇಳಲಾಗಿದೆ.
ದೇರಳಕಟ್ಟೆ ಬಳಿ ಸ್ನೇಹಿತನಿಗೆ ಗಾಂಜಾ ಪೂರೈಸುತ್ತಿದ್ದ ವೇಳೆ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ ಬರೋಬ್ಬರಿ 1 ಕೋಟಿ ಮೌಲ್ಯದ 1.236ಕೆ.ಜಿ.ಹೈಡ್ರೋವೀಡ್ ಗಾಂಜಾ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಮುಂದುವರಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ