ಜೆಡಿಎಸ್ ಪಕ್ಷದ ಚಟುವಟಿಕೆಯಿಂದ ದೂರಾಗಿರುವ ಮರಿತಿಬ್ಬೇಗೌಡ, ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ .
ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.‘ಮಂಡ್ಯ ಮೈತ್ರಿ ಅಭ್ಯರ್ಥಿ ಕುಮಾರಣ್ಣನೇ’.ಪಾಂಡವಪುರದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ.
ಶೀಘ್ರವೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು