ಮರಿತಿಬ್ಬೇಗೌಡ ಜೆಡಿಎಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ : ಕಾಂಗ್ರೆಸ್ ಸೇರಲು ಸಿದ್ಧತೆ

Team Newsnap
0 Min Read

ಮಂಡ್ಯ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಸಮಾಧಾನಗೊಂಡು ಅವಧಿಗೆ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ , ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ.

ಜೆಡಿಎಸ್ ಪಕ್ಷದ ಚಟುವಟಿಕೆಯಿಂದ ದೂರಾಗಿರುವ ಮರಿತಿಬ್ಬೇಗೌಡ, ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ .

ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.‘ಮಂಡ್ಯ ಮೈತ್ರಿ ಅಭ್ಯರ್ಥಿ ಕುಮಾರಣ್ಣನೇ’.ಪಾಂಡವಪುರದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ.

ಶೀಘ್ರವೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

Share This Article
Leave a comment