February 22, 2026

Newsnap Kannada

The World at your finger tips!

police 1

ಪ್ರೀತಿಸಿ ಮದುವೆಯಾದ ಗೃಹಿಣಿ ನೇಣಿಗೆ ಶರಣು – ಪತಿ ಬಂಧನ

Spread the love

ಪ್ರೀತಿಸಿ ಮದುವೆಯಾದ ಗೃಹಿಣಿ ನೇಣಿಗೆ ಶರಣು – ಪತಿ ಬಂಧನ

ಬೆಂಗಳೂರಿನ ಉಲ್ಲಾಳ ಉಪನಗರದ ಬಸ್ತಿ ಗ್ರಾಮದಲ್ಲಿ ಪ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.

ರಂಜಿತಾ (26) ಸಾವಿಗೆ ಶರಣಾದ ದುರ್ದೈವಿ.ಮಂಜುನಾಥ್ ಎಂಬಾತನನ್ನು ಪ್ರೀತಿಸಿ 2017ರಲ್ಲಿ ಮದುವೆಯಾಗಿದ್ದರು.

ರಂಜಿತಾ ಎರಡನೇ ಮಗುವಿನ ಬಾಣಂತನಕ್ಕೆಂದು ತವರಿಗೆ ಹೋಗಿ ವಾಪಸ್ ಮನೆಗೆ ಬಂದರು.

ಬಳಿಕ ಈಕೆಗೆ ಗಂಡನ ಮೇಲೆ ಯಾರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಶಂಕೆಯಿಂದ ಪತಿ ಪತ್ನಿ ನಡುವೇ ಆಗಾಗ ಜಗಳವಾಗುತ್ತಿತ್ತು.

ಡಿ 19ರಂದು ಮನೆಯಲ್ಲಿ ಪ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ ಶವ ಪತ್ತೆಯಾಗಿದೆ. ಈಗ ರಂಜಿತಾ ಪೋಷಕರು ಮಂಜುನಾಥ್ ಮೇಲೆ ಕೊಲೆ ಆರೋಪ ಮಾಡಿದ್ದಾರೆ.

ರಂಜಿತಾ ಮೇಲೆ ಹಲ್ಲೆ ನಡೆಸಿ ನೇಣು ಹಾಕಿದ್ದಾರೆ ಎಂದು ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಮಂಜುನಾಥ್ ವಿರುದ್ಧ ದೂರು ನೀಡಲಾಗಿದೆ.

ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈಗ ದೂರಿನ ಆಧಾರದ ಮೇರೆಗೆ ಮಂಜುನಾಥ್ ಬಂಧಿಸಲಾಗಿದೆ

ಬೆಂಗಳೂರಿನ ಉಲ್ಲಾಳ ಉಪನಗರದ ಬಸ್ತಿ ಗ್ರಾಮದಲ್ಲಿ ಪ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.

ರಂಜಿತಾ (26) ಸಾವಿಗೆ ಶರಣಾದ ದುರ್ದೈವಿ.ಮಂಜುನಾಥ್ ಎಂಬಾತನನ್ನು ಪ್ರೀತಿಸಿ 2017ರಲ್ಲಿ ಮದುವೆಯಾಗಿದ್ದರು.

ರಂಜಿತಾ ಎರಡನೇ ಮಗುವಿನ ಬಾಣಂತನಕ್ಕೆಂದು ತವರಿಗೆ ಹೋಗಿ ವಾಪಸ್ ಮನೆಗೆ ಬಂದರು.

ಬಳಿಕ ಈಕೆಗೆ ಗಂಡನ ಮೇಲೆ ಯಾರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಶಂಕೆಯಿಂದ ಪತಿ ಪತ್ನಿ ನಡುವೇ ಆಗಾಗ ಜಗಳವಾಗುತ್ತಿತ್ತು.

ಡಿ 19ರಂದು ಮನೆಯಲ್ಲಿ ಪ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ ಶವ ಪತ್ತೆಯಾಗಿದೆ. ಈಗ ರಂಜಿತಾ ಪೋಷಕರು ಮಂಜುನಾಥ್ ಮೇಲೆ ಕೊಲೆ ಆರೋಪ ಮಾಡಿದ್ದಾರೆ.

ರಂಜಿತಾ ಮೇಲೆ ಹಲ್ಲೆ ನಡೆಸಿ ನೇಣು ಹಾಕಿದ್ದಾರೆ ಎಂದು ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಮಂಜುನಾಥ್ ವಿರುದ್ಧ ದೂರು ನೀಡಲಾಗಿದೆ.

ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈಗ ದೂರಿನ ಆಧಾರದ ಮೇರೆಗೆ ಮಂಜುನಾಥ್ ಬಂಧಿಸಲಾಗಿದೆ.

error: Content is protected !!