February 21, 2026

Newsnap Kannada

The World at your finger tips!

police 1

ಚಿಕ್ಕಬಳ್ಳಾಪುರದಲ್ಲಿ ದುರಂತ : ಮಗಳು ಪ್ರೇಮಿ ಜೊತೆ ಪರಾರಿ- ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ

Spread the love

ಪ್ರಿಯಕರನೊಂದಿಗೆ ಮಗಳು ಪರಾರಿಯಾದ ಹಿನ್ನೆಲೆಯಲ್ಲಿ ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಹಂಡಿಗನಾಳ ಗ್ರಾಮದಲ್ಲಿ ಜರುಗಿದೆ.

ಶ್ರೀರಾಮಪ್ಪ (65), ಸರೋಜಮ್ಮ (60) ಮಗ ಮನೋಜ್ (24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ಪ್ರಿಯಕರನೊಂದಿಗೆ ಮಗಳು ಅರ್ಚನಾ ಪರಾರಿಯಾಗಿದ್ದಾಳೆ ಮನನೊಂದ ಕುಟುಂಬದ ಮೂವರು ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ದಸರಾ – ಮನೆ ಮನಗಳಲ್ಲಿ ಗೊಂಬೆಗಳ ಸಡಗರ

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

error: Content is protected !!