January 16, 2025

Newsnap Kannada

The World at your finger tips!

school , learning , teaching

ಮೇ 24 ರಿಂದ ಆರಂಭವಾಗಬೇಕಿದ್ದ ಪಿಯುಸಿ ಪರೀಕ್ಷೆ ಮುಂದಕ್ಕೆ – ಸುರೇಶ್ ಕುಮಾರ್

Spread the love

ಮೇ 24 ರಿಂದ ಆರಂಭವಾಗಬೇಕಿದ್ದ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಶಿಕ್ಷಣ ಅಧಿಕಾರಿಗಳ ಸಭೆ ನಂತರ ಈ ಕುರಿತಂತೆ ಪ್ರಕಟನೆ ನೀಡಿರುವ ಸುರೇಶ್ ಕುಮಾರ್ , ಈಗಾಗಲೇ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸು ಮಾಡಲಾಗುವುದು. ಅಲ್ಲದೇ ಕೊರೋನಾ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ವಕ್ ೯ ಪ್ರಾಮ್ ಹೋಂ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದರು.

ಮುಂದೂಡಲಾಗಿರುವ ದ್ವಿತೀಯ ಪಿಯು ಪರೀಕ್ಷೆ ದಿನಾಂಕವನ್ನು ಕೊರೋನಾ ಪರಿಸ್ಥಿತಿ ಸರಿ ಹೋದ ನಂತರ ‌ದಿನಾಂಕ ನಿಗದಿ ಮಾಲಾಗುವುದು. ವಿದ್ಯಾರ್ಥಿಗಳಿಗೆ 15 ದಿನ ಮೊದಲೇ ತಿಳಿಸಲಾಗುವುದು ಎಂದು ಹೇಳಿದರು.

Copyright © All rights reserved Newsnap | Newsever by AF themes.
error: Content is protected !!