ಬುಧವಾರವಷ್ಟೇ ತಮ್ಮ ಸಹೋದರ ಶಿವ ರಾಜ್ ಕುಮಾರ್ ಸಿನಿಮಾಗೆ ವಿಶ್ ಮಾಡಿ, ದೇವರು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಹೇಳಿದ್ದೆ ಪವರ್ ಸ್ಟಾರ್ ಪುನೀತ್ ಕೊನೆಯ ಮಾತಾಗಿತ್ತು.

ಬುಧವಾರ ಸಹೋದರ ಶಿವರಾಜ್ ಕುಮಾರ್ ಅವರ ಭಜರಂಗಿ- 2 ಸಿನಿಮಾದ ಪ್ರಿರಿಲೀಸ್ ಕಾರ್ಯಕ್ರಮವಿತ್ತು.
ಈ ವೇಳೆ ಶಿವಣ್ಣ, ಯಶ್ ಹಾಗೂ ಅಪ್ಪು ವೇದಿಕೆಯ ಮೇಲೆ ಸಖತ್ ಸ್ಟೆಪ್ ಹಾಕುವ ಮೂಲಕ ನೆರೆದಿದ್ದವರನ್ನು ರಂಜಿಸಿದ್ದರು. ಆದರೆ ಅದೇ ಪುನೀತ್ ಅವರದ್ದು ಕೊನೆಯ ನೃತ್ಯ ಹಾಗೂ ಮಾತಾಗುತ್ತೆ ಅಂತ ಯಾರೂ ಊಹಿಸಿಲ್ಲ.

ಅಂದು ವೇದಿಕೆಯ ಮೇಲೆ ಮಾತನಾಡಿದ್ದ ‘ಯುವರತ್ನ’, ಎರಡನೇಯ ಲಾಕ್ ಡೌನ್ ಬಳಿಕ ಸಿನಿಮಾಗಳು ರಿಲೀಸ್ ಆಗುತ್ತಿವೆ. ಆ ಸಿನಿಮಾಗಳು ಒಳ್ಳೆಯ ಓಪನಿಂಗ್ ತೆಗೆದುಕೊಂಡು ಒಳ್ಳೆಯ ರೀತಿಯಲ್ಲಿ ಕಲೆಕ್ಷನ್ ತೆಗೆದುಕೊಳ್ಳುತ್ತಿವೆ. ಅದೇ ರೀತಿ ಇಂದು ಭಜರಂಗಿ-2 ಸಿನಿಮಾದ ಪ್ರಿ-ರಿಲೀಸ್ ಆಗುತ್ತಿದ್ದು, 29ರಂದು(ಇಂದು) ತೆರೆ ಕಾಣುತ್ತಿದೆ ಎಂದಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು