ಫೋನಲ್ಲಿ ಮಾತನಾಡುತ್ತಿದ್ದ ಮೆಡಿಕಲ್ ಶಾಪ್ ಮಾಲಿಕನಿಗೆ ಹೃದಯಾಘಾತ ; ಸಾವು

Team Newsnap
0 Min Read

ಹೊಳೆನರಸಿಪುರದ ಅರಣ್ಯ ಕಚೇರಿ ಬಳಿ ಇದ್ದ ಮೆಡಿಕಲ್ ಶಾಪ್ ಮಾಲೀಕ ಫೋನ್ ನಲ್ಲಿ ಮಾತನಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

WhatsApp Image 2023 03 14 at 2.14.54 PM

ವಿರೂಪಾಕ್ಷ (40) ಮೃತ ದುರ್ದೈವಿ. ವಿರೂಪಾಕ್ಷಪ್ಪ ಕುಸಿದು ಬೀಳುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ. ಇದನ್ನು ಓದಿ –ಮಾರ್ಚ್ 17 ರಿಂದ ಚೆನ್ನೈನಲ್ಲಿ ʻತಿರುಪತಿ ತಿಮ್ಮಪ್ಪʼನ ಎರಡನೇ ದೇವಾಲಯ ಪ್ರಾರಂಭ 

Share This Article
Leave a comment