ಈ ಘಟನೆ ಕೊಪ್ಪಳದ ಕಿಡದಾಳ್ ರೈಲ್ವೇ ಗೇಟ್ ಬಳಿ ಜರುಗಿದೆ ತೇಜಶ್ರೀ(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ತೇಜಶ್ರೀ ಮೂಲತಃ ಬಳ್ಳಾರಿ ಜಿಲ್ಲೆಯವರು ಆಸ್ಪತ್ರೆಯಲ್ಲಿ ಇಂಟರ್ನ್‌ಶಿಪ್ ಕೆಲಸವನ್ನು ಮಾಡುತ್ತಿದ್ದಳು. ಆದರೆ ಮಾನಸಿಕವಾಗಿ ನೊಂದಿದ್ದ ಈಕೆ ಇಂದು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಇದನ್ನು ಓದಿ – ಈದ್ಗಾ ಮೈದಾನ- BBMP ಹೇಳಿಕೆ ಖಂಡಿಸಿ ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್
ಈ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡ ತೇಜಶ್ರೀಯನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ತೇಜಶ್ರೀ ಸಾವನ್ನಪ್ಪಿದ್ದಾಳೆ.
ಕಳೆದ ಮೂರು ತಿಂಗಳಿಂದ ಮಾನಸಿಕ ಖಿನ್ನತೆಗೆ ತೇಜಶ್ರೀ ಒಳಗಾಗಿದ್ದಳು ಎಂದು ಪೋಷಕರು ತಿಳಿಸಿದ್ದಾರೆ ಗದಗ ರೈಲ್ವೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಸಾವಿನ ತನಿಖೆ ನಡೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು