August 9, 2022

Newsnap Kannada

The World at your finger tips!

sucide,student,medical

Medical student commits suicide by hitting a train near Koppal ಕೊಪ್ಪಳ ಬಳಿ ರೈಲಿಗೆ ತಲೆಕೊಟ್ಟು ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ #Thenewsnap #Latest_News #Koppala #Student #suicide #karnataka #Bengaluru #Shocking_news #India #Crime

ಕೊಪ್ಪಳ ಬಳಿ ರೈಲಿಗೆ ತಲೆಕೊಟ್ಟು ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

Spread the love

ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮೆಡಿಕಲ್‌ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

ಈ ಘಟನೆ ಕೊಪ್ಪಳದ ಕಿಡದಾಳ್ ರೈಲ್ವೇ ಗೇಟ್ ಬಳಿ ಜರುಗಿದೆ ತೇಜಶ್ರೀ(22) ಆತ್ಮಹತ್ಯೆ ಮಾಡಿಕೊಂಡ‌ ವಿದ್ಯಾರ್ಥಿನಿ ತೇಜಶ್ರೀ ಮೂಲತಃ ಬಳ್ಳಾರಿ ಜಿಲ್ಲೆಯವರು ಆಸ್ಪತ್ರೆಯಲ್ಲಿ ಇಂಟರ್ನ್‌ಶಿಪ್‌ ಕೆಲಸವನ್ನು ಮಾಡುತ್ತಿದ್ದಳು. ಆದರೆ ಮಾನಸಿಕವಾಗಿ ನೊಂದಿದ್ದ ಈಕೆ ಇಂದು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಇದನ್ನು ಓದಿ – ಈದ್ಗಾ ಮೈದಾನ- BBMP ಹೇಳಿಕೆ ಖಂಡಿಸಿ ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್‌

ಈ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡ ತೇಜಶ್ರೀಯನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ತೇಜಶ್ರೀ ಸಾವನ್ನಪ್ಪಿದ್ದಾಳೆ.

ಕಳೆದ ಮೂರು ತಿಂಗಳಿಂದ ಮಾನಸಿಕ ಖಿನ್ನತೆಗೆ ತೇಜಶ್ರೀ ಒಳಗಾಗಿದ್ದಳು ಎಂದು ಪೋಷಕರು ತಿಳಿಸಿದ್ದಾರೆ ಗದಗ ರೈಲ್ವೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಸಾವಿನ ತನಿಖೆ ನಡೆಸಿದ್ದಾರೆ.

error: Content is protected !!