ಮುರುಘಾ ಸ್ವಾಮೀಜಿ ಪೀಠತ್ಯಾಗ ಮಾಡೇ ಇಲ್ಲ ಇದರಿಂದಾಗಿ ಶ್ರೀಮಠದ ದೈನಂದಿನ ಧಾರ್ಮಿಕ ಮತ್ತು ಆಡಳಿತಾತ್ಮಕ ಚಟುವಟಿಕೆಗಳ ನಿರ್ವಹಣೆ ಸವಾಲು ಎದುರಾಗಿದೆ, ಈ ಕುರಿತು ಚರ್ಚಿಸಲು ಸೆ.29 ರಂದು ವೀರಶೈವ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ.ಇದನ್ನು ಓದಿ -40 ಕ್ಕೂ ಹೆಚ್ಚು PFI, SDPI ಕಾರ್ಯಕರ್ತರ ವಶ: ರಾಜ್ಯ ಪೊಲೀಸರಿಂದ ಶಾಕ್
ಮಾಜಿ ಸಚಿವ ಹೆಚ್. ಏಕಾಂತಯ್ಯ ನೇತೃತ್ವದಲ್ಲಿ ಸಿಬಾರದ ಎಸ್ಸೆನ್ ಸ್ಮಾರಕದಲ್ಲಿ ಬೆಳಗ್ಗೆ 11.30 ಕ್ಕೆ ಸಭೆ ಕರೆಯಲಾಗಿದೆ ಸಭೆಯ ಕುರಿತು ಸಮಾಜದ ಮುಖಂಡರಿಗೆ ಪತ್ರವೊಂದನ್ನು ಕಳುಹಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು