April 18, 2025

Newsnap Kannada

The World at your finger tips!

25 meke

Mekedatu Dam

ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರ – ತಮಿಳುನಾಡಿನಿಂದ ಸುಪ್ರೀಂನಲ್ಲಿ ಮತ್ತೆ ತಕರಾರು

Spread the love

ರಾಜ್ಯದ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರಗಳಿಗೆ ತಮಿಳುನಾಡು ಮತ್ತೆ ಅಡ್ಡಗಾಲು ಹಾಕುವ ಪ್ರಯತ್ನಕ್ಕೆ ಕೈ ಹಾಕಿದೆ

ಇದನ್ನು ಓದಿ –ಮುಂದಿನ CM ಆಗುವ ಗುಣ ಲಕ್ಷಣ ವಿಜಯೇಂದ್ರಗೆ ಇದೆ – ಸಚಿವ ನಾರಾಯಣಗೌಡ ಬಾಂಬ್

ಈ ಕುರಿತಂತೆ ಸುಪ್ರೀಂ ಕೋರ್ಟ್‍ಗೆ ಹೊಸ ಅರ್ಜಿಯೊಂದನ್ನು ಸಲ್ಲಿಸಿರುವ ಎಂ.ಕೆ.ಸ್ಟಾಲಿನ್ ನೇತೃತ್ವದ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮೇಕೆದಾಟು ಯೋಜನೆಯ ಬಗ್ಗೆ ಚರ್ಚಿಸದಂತೆ ತಡೆಯಾಜ್ಞೆ ನೀಡಲು ಮನವಿ ಮಾಡಿದೆ.

ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿ, ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಲು ಕರ್ನಾಟಕ ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಲಿಖಿತ ಮನವಿ ಮಾಡಿದೆ. ಪ್ರಾಧಿಕಾರದ ಅಧಿಕಾರಿಗಳು ಮುಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುವ ಭರವಸೆ ನೀಡಿದೆ.

Copyright © All rights reserved Newsnap | Newsever by AF themes.
error: Content is protected !!