ಸಿಎಂ ಬಸವರಾಜ ಬೊಮ್ಮಾಯಿ ಜೊತೆಯಲ್ಲಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸಚಿವರಾದ ಗೋಪಾಲಯ್ಯ, ನಾರಾಯಣಗೌಡ ಶಾಸಕ ಪುಟ್ಟರಾಜು, ಯದುವೀರ್ ದಂಪತಿ, ಅಧಿಕಾರಿಗಳು ಸಾಥ್ ನೀಡಿದರು
ಚಲುವನಾರಾಯಣಸ್ವಾಮಿ ಉತ್ಸವ ಮೂತಿ೯ಗೆ ವೈರಮುಡಿ ಕಿರೀಟ ಧಾರಣೆ ನಂತರ ವೈರಮುಡಿ ಉತ್ಸವವು
ದೇಗುಲದ ಹೊರಾವರಣಕ್ಕೆ ಆಗಮಿಸಿತು
ವಜ್ರ ಖಚಿತ ವೈರಮುಡಿ ಧರಿಸಿರುವ ಚಲುವನಾರಾಯಣನನ್ನು ಕಂಡು ಭಕ್ತಾದಿಗಳು ಹರ್ಷೋದ್ಘಾರ ಮಾಡಿಗೋವಿಂದ ನಾಮ ಸ್ಮರಣೆಯೊಂದಿಗೆ ಭಕ್ತಿ ಸಮರ್ಪಣೆ ಮಾಡಿದರು
ಇದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಚಲುವನಾರಾಯಣಸ್ವಾಮಿ ದರ್ಶನ ಪಡೆದು, ವಿಶೇಷ ಪೂಜೆ ನೆರವೇರಿಸಿದರು
ಸಂಪುಟ ಸಹೋದ್ಯೋಗಿಗಳ ಜೊತೆ ಮಿನಿ ಬಸ್ಸಿನಲ್ಲಿ ಮೇಲುಕೋಟೆಗೆ ಆಗಮಿಸಿದ ಸಿಎಂ. ವೈರಮುಡಿ ಉತ್ಸವ ಕಣ್ತುಂಬಿಕೊಳ್ಳಲುಹರಿದು ಬಂದ ಭಕ್ತ ಸಾಗರ.
ವರ್ಣ ರಂಜಿತ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೇಲುಕೋಟೆ (Melukote) .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು