ಇಂದು ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಸ್ವಾಮೀಜಿಗಳು ಸಮಾವೇಶ ನಡೆಸುವ ಅಗತ್ಯವಿರಲಿಲ್ಲ. ನನಗೆ ಪಕ್ಷದ ವರಿಷ್ಠರ ಮೇಲೆ ವಿಶ್ವಾಸವಿದೆ ಎಂದು ತಿಳಿಸಿದ ಯಡಿಯೂರಪ್ಪ, ದಲಿತ ಮುಖ್ಯಮಂತ್ರಿ ಮಾಡುವುದು ನಾನಲ್ಲ, ಹೈಕಮಾಂಡ್. ಇವತ್ತು ಸಂಜೆ ಹೈಕಮಾಂಡ್ ನಿಂದ ಯಾವ ಸಂದೇಶ ಬರಲಿದೆ ಎಂಬುದನ್ನು ಕಾದು ನೋಡೋಣ ಎಂದು ಹೇಳಿದರು.
ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಲು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ದೇವರ ದಯೆಯಿಂದ ನಿನ್ನೆ ಮತ್ತು ಇವತ್ತು ಮಳೆ ಕಡಿಮೆಯಾಗಿದೆ. ಎರಡು ದಿನ ಮಳೆ ಕಡಿಮೆಯಾದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿಯೂ ಮಳೆ ಕಡಿಮೆಯಾಗಿದೆ. ಅಲ್ಲಿ ಮಳೆ ಕಡಿಮೆಯಾಗಿರುವುದರಿಂದ ಪ್ರವಾಹ ಇಳಿಮುಖವಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ